ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ಅಗಸ್ಟ್ 13 ರಿಂದ 15ರ ವರೆಗೆ ಶ್ರೀ ಕೃಷ್ಣ ಜನ್ಮಾಸ್ಟಮಿಯನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ರಾಮಕೃಷ್ಣ ತಪೋವನದ ಅದ್ಯಕ್ಷರಾದ ಸ್ವಾಮಿ ವಿವೇಕಚೈತನ್ಯಾನಂದ ಇವರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆಗಳು, ಪುಟಾಣಿ ಮಕ್ಕಳಿಗೆ ಕೃಷ್ಣವೇಷ ಸ್ಪರ್ದೆ ಹಾಗೂ ಮೊಸರು ಕುಡಿಕೆ ಉತ್ಸವ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ

By Suddi9

Leave a Reply

Your email address will not be published. Required fields are marked *