ಸಿದ್ಧಕಟ್ಟೆ : ಸಿದ್ಧಕಟ್ಟೆ ಸರಕಾರಿ ಪ್ರೌಢಶಾಲೆ ಮತ್ತು ಶ್ರೀ ಕ್ಷೇತ್ರ.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಿದ್ಧಕಟ್ಟೆ ವಲಯದ ವತಿಯಿಂದ .ಶಾಲೆಯಲ್ಲಿ ಶನಿವಾರ ಆಟಿದ ಕೂಟ ಕಾರ್ಯಕ್ರಮ ನಡೆಯಿತು. ಈ ಪ್ರಯುಕ್ತ ಇಲ್ಲಿನ ಶಾಲಾ ವಿದ್ಯಾರ್ಥಿಗಳು ಸಂಗ್ರಹಿಸಿದ ತುಳುನಾಡಿನ ಪುರಾತನ ವಸ್ತುಗಳ ಸಂಗ್ರಹಗಳು ಕಾರ್ಯಕ್ರಮಕ್ಕೆ ಆಗಮಿಸಿದವರ ಗಮನ ಸೆಳೆಯಿತು.

