ಬಂಟ್ವಾಳ: ತಾಲೂಕು ಕಚೇರಿ ಬಳಿಯಲ್ಲಿ ಮೆಸ್ಕಾಂ ಸಲಹಾ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿಯವರ ಮುತುವರ್ಜಿಯಲ್ಲಿ ಬೀದಿ ದೀಪವನ್ನು ಅಳವಡಿಸಲಾಗಿದ್ದು ತಹಶೀಲ್ದಾರ್ ಪುರಂದರ ಹೆಗ್ಡೆ ಉದ್ಘಾಟಿಸಿದರು.ಈ ಸಂದರ್ಭ ಉಪನೋಂದಾನಾಧಿಕಾರಿ ಕವಿತಾ, ಅಕ್ರಮ ಸಕ್ರಮ ಸಮಿತಿ ಸದಸ್ಯೆ ಪ್ಲೋಸಿ ಡಿಸೋಜಾ ಮತ್ತಿತರರು ಹಾಜರಿದ್ದರು.
SUDDI9 MEDIA NETWORK