ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ವಿವಿದೋದ್ಧೇಶ ಸಹಕಾರ ಸಂಘ ನಿ. ಇದರ 2016-17ನೇ ಸಾಲಿನ 3ನೇ ವಾರ್ಷಿಕ ಮಹಾಸಭೆಯು ದಿ.22-08-2017ನೇ ಮಂಗಳವಾದಂದು ಸಂಘದ ಅಧ್ಯಕ್ಷರಾದ ಕೆ.ವಾಸುದೇವ ರಾವ್ ರವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ ಗಂಟೆ 10ಕ್ಕೆ ಸೈಂಟ್ ಸೆಬಾಸ್ಟಿಯನ್ ಮಿನಿ ಹಾಲ್ ಬೆಂದೂರ್ ವೆಲ್ ಮಂಗಳೂರು ನಲ್ಲಿ ಜರಗಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
