ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ-ಮೆಲ್ಕಾರ್ ರಾಷ್ಟ್ರೀಯ ಹೆದ್ದಾರಿ ನಡುವಿನ ಬೋಳಂಗಡಿ ಎಂಬಲ್ಲಿ ಕಳೆದ ಹಲವು ಸಮಯದಿಂದ ರಸ್ತೆ ಮಧ್ಯೆ ಕೃತಕ ಕೆರೆ ಮಾದರಿಯಲ್ಲಿ ಬೃಹತ್ ಗಾತ್ರದ ಹೊಂಡ ಕಾಣಿಸಿಕೊಂಡಿದ್ದು, ಇದರಿಂದಾಗಿ ಪ್ರತಿನಿತ್ಯ ವಾಹನ ಸಂಚಾರಕ್ಕೆ ತೊಡಕು ಮತ್ತು ಹಲವು ಅಪಘಾತಗಳಿಗೆ ಕಾರಣವಾಗಿದ್ದರೂ ಮೌನವಹಿಸುತ್ತಿರುವ ಜನಪ್ರತಿನಿಧಿಗಳ ವಿರುದ್ಧ ವಾಹನ ಸವಾರರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.22btl-BOLANGADY

By Suddi9

Leave a Reply

Your email address will not be published. Required fields are marked *