ಮೇರಮಜಲು ಗ್ರಾಮ ಪಂಚಾಯತಿಯ 2016-17 ನೇ ಸಾಲಿನ ಜಮಾಬಂಧಿ ಸಭೆ ಯು ಸೆ.7ರಂದು ಗುರುವಾರ ಬೆಳಗ್ಗೆ 10.30ಕ್ಕೆ ಮೇರಮಜಲು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರುಗಲಿದೆ. ನೋಡಲು ಅಧಿಕಾರಿ ಮುಖ್ಯ ಕಾರ್ಯನಿರ್ವಾಕ ಅಧಿಕಾರಿಗಳು, ಗ್ರಾ.ಪಂ ಅಧ್ಯಕ್ಷ ಸತೀಶ್ ನಾಯ್ಗ ಕೊಡ್ಮಾಣ್ ಕೋಡಿ , ಉಪಾಧ್ಯಕ್ಷೆ ಜಯಶ್ರೀ ಕರ್ಕೇರ ಭಾಗವಹಿಸಲಿದ್ದಾರೆ.ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
