ಮಂಗಳೂರು: ಬಿಜೆಪಿ ಯುವ ಮೋರ್ಚಾ ಕರೆ ನೀಡಿದ್ದ ಮಂಗಳೂರು ಚಲೋ ಪ್ರತಿಭಟನಾ ರ್ಯಾಲಿಗೆ ಉತ್ತಮ ಸ್ಪಂದನೆ ದೊರೆತಿದ್ದು , ನಗರದ ಜ್ಯೋತಿ ವೃತ್ತದ ಬಳಿ ಭಾರಿ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡಿದ್ದು ಸರಕಾರದ ಹಿಂದೂ ವಿರೋಧಿ ನೀತಿಯನ್ನು ಹಾಗೂ ಆಡಳಿತ ವೈಫಲ್ಯಗಳನ್ನು ಖಂಡಿಸಿದ್ದಾರೆ ,ಹಲವಾರು ಹಿಂದೂಪರ ಕಾರ್ಯಕರ್ತರ ಹತ್ಯೆಗೆ ಕಾರಣವಾದ ಕೆಎಫ್ಡಿ ಹಾಗೂ ಪಿಎಫೈ ಸಂಘಟನೆಗಳನ್ನು ನಿಷೇಧಿಸಬೇಕೆಂದು ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ.ಎಂದು ತಿಳಿದು ಬಂದಿದೆ.
ಚಿತ್ರ ಕೃಪೆ: ಮಂಗೂರಿಯನ್ ಡಾಟ್ ಕಾಂ
