ಬಂಟ್ವಾಳ ತಾಲ್ಲೂಕಿನ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಲೊರೆಟ್ಟೊದಲ್ಲಿ ಗುರುವಾರ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಆಕರ್ಷಕ ಯಕ್ಷಗಾನ ದೃಶ್ಯ ಪ್ರದರ್ಶಿಸಿ ಗಮನ ಸೆಳೆದರು. 
SUDDI9 MEDIA NETWORK