ಪೊಳಲಿ : ಇಲ್ಲಿನ ಸಮೀಪದ ಪುಂಚಮೆ ಬಳಿಯಲ್ಲಿ ಟ್ರ್ಯಾಕ್ಟರ್ ಒಂದು ಆಯಾ ತಪ್ಪಿ ಪಲ್ಟಿಯಾದ ಬಗ್ಗೆ ವರದಿಯಾಗಿದೆ. ಶುಕ್ರವಾರ ಮದ್ಯಾಹ್ನ ಘಟನೆ ನಡೆದಿದ್ದು ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
SUDDI9 MEDIA NETWORK