ಬಂಟ್ವಾಳ: ತಾಲ್ಲೂಕಿನ ನರಿಕೊಂಬು ಗ್ರಾಮದ ಮಿತ್ತಿಲಕೋಡಿ ನಿವಾಸಿ, ಪ್ರಗತಿಪರ ಕೃಷಿಕ ಎಂ.ಜಿನ್ನಪ್ಪ ಸಪಲ್ಯ (78) ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ಶುಕ್ರವಾರ ಬೆಳಿಗ್ಗೆ 8btl-Jinnappa Sapalyaರಾದರು.
ಮೃತರಿಗೆ ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಕಳೆದ 2010-11ನೇ ಸಾಲಿನಲ್ಲಿ ತಾಲ್ಲೂಕಿನ ಕೃಷಿ ಇಲಾಖೆ ವತಿಯಿಂದ ಇವರಿಗೆ ತಾಲ್ಲೂಕು ಮಟ್ಟದ ಅತ್ಯುತ್ತಮ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಮೃತರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ ಮನೆ ಸಮೀಪದಲ್ಲಿ ನೆರವೇರಿತು

By Suddi9

Leave a Reply

Your email address will not be published. Required fields are marked *