ಬಂಟ್ವಾಳ : ನರಿಕೊಂಬು ಗ್ರಾ.ಪಂ.ವ್ಯಾಪ್ತಿಯ ಕುರ್ಚಿಪಳ್ಳ ನವಜೀವನ ಅಂಗನವಾಡಿ ಕೇಂದ್ರ ಕಟ್ಟಡವನ್ನು ಅರಣ್ಯ ಪರಿಸರ ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು.KAR_9186 (1)

ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯೆ ಕಮಲಾಕ್ಷಿ ಜಿ.ಪೂಜಾರಿ, ಗ್ರಾ.ಪಂ.ಅಧ್ಯಕ್ಷ ಯಶೋಧರ ಕರ್ಬೆಟ್ಟು,  ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಬಂಗೇರಾ, ತಾ.ಪಂ.ಸದಸ್ಯೆ ಗಾಯತ್ರಿ ರ ವೀಂದ್ರ ಸಪಲ್ಯ, ಸಿಡಿಪಿಓ ಮಲ್ಲಿಕಾ, ಮೇಲ್ವಿಚಾರಕಿ ಉಷಾ ಎಂ., ಬಾಲವಿಕಾಸ ಸಮಿತಿ ಅಧ್ಯಕ್ಷ ರ ವೀಂದ್ರ ಸಪಲ್ಯ, ಕೆಡಿಪಿ ಸದಸ್ಯ ಉಮೇಶ್ ಬೋಳಂತೂರು, ಗ್ರಾ.ಪಂ.ಮಾಜಿ ಅಧ್ಯಕ್ಷ ಆನಂದ ಸಾಲಿಯಾನ್, ಪಂ.ಅಭಿವೃದ್ಧಿ ಅಧಿಕಾರಿ ಶಿವಾನಂದ ಪೂಜಾರಿ, ಗ್ರಾ.ಪಂ.ಸದಸ್ಯರಾದ ನವೀನ, ವಸಂತ ಭೀಮ ಗದ್ದೆ, ವಿಶ್ವನಾಥ ಪೂಜಾರಿ ಕೊಡಂಗೆಕೋಡಿ, ಸುಲೇಮಾನ್ ನೆಹರೂನಗರ, ರಂಜಿತ್ ಕೆದ್ದೇಲು, ಕಿಶೋರ್ ಶೆಟ್ಟಿ, ದಿವಾಕರ ಶಂಭೂರು, ಮೆಸ್ಕಾಂ ನಿರ್ದೇಶಕ ವೆಂಕಪ್ಪ ಪೂಜಾರಿ, ಪ್ರಮುಖರಾದ ಲಕ್ಷ್ಮಣ ಸಪಲ್ಯ, ಸುಂದರ ಮಡಿವಾಳ, ಅರುಣ್ ಶೆಟ್ಟಿ, ರಮೇಶ್ ಪೂಜಾರಿ ಬೋರುಗುಡ್ಡೆ, ಅರುಣ್ ಪುತ್ರೋಟಿಬೈಲು, ಅಬುಬಕ್ಕರ್ ಉಪ್ಪುಗುಡ್ಡೆ, ಅಂಗನವಾಡಿ ಶಿಕ್ಷಕಿ ಮೀನಾಕ್ಷಿ , ಶಿಕ್ಷಕಿ ಸುನೀತಾ ಪದ್ಮನಾಭ, ಗುತ್ತಿಗೆದಾರ ಶೈಲೇಶ್, ಬಾಲವಿಕಾಸ ಸಮಿತಿ ಸದಸ್ಯರು ಉಪಸ್ಥಿತರಿದ್ದರು,

By Suddi9

Leave a Reply

Your email address will not be published. Required fields are marked *