ಬಂಟ್ವಾಳ : ಬ್ರಹ್ಮಶ್ರೀ ನಾರಾಯಣಗುರುವೃತ್ತ ಬಿ.ಸಿ.ರೋಡ್ ನಲ್ಲಿ ನೂತನವಾಗಿ ಪುರಸಭೆ ವತಿಯಿಂದ ಅಳವಡಿಸಲಾದ ಹೈ-ಮಾಸ್ಟ್ ದೀಪದ ಉದ್ಘಾಟನೆಯನ್ನು ಅರಣ್ಯ ಪರಿಸರ ಜೀವಿಶಾಸ್ತ್ರ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ನೆರವೇರಿಸಿದರು.KAR_9439

ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೇಟ್ಟಿ, ಎಂ.ಎಸ್.ಮಹಮ್ಮದ್, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ , ಮುಖ್ಯಾಧಿಕಾರಿ ರೇಖಾ ಶೆಟ್ಟಿ, ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಮಾಧವ ಮಾವೆ, ಪುರಸಭಾ ಸದಸ್ಯರಾದ ಮಹಮ್ಮದ್ ಶರೀಫ್, ಜಗ ದಿಶ್ ಕುಂದರ್, ಪ್ರವೀಣ್ ಬಿ., ನೋಬರ್ಟ್ ರೋಡ್ರಿಗಸ್, ಲೋಕೇಶ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *