ಬಂಟ್ವಾಳ ತಾಲ್ಲೂಕಿನ ವೀರಕಂಭ ಬಾಯಿಲ ಯುವ ಜನ ಸೇವಾ ಟ್ರಸ್ಟ್ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬುಧವಾರ 13ನೇ ವರ್ಷದ ಪಾದಯಾತ್ರೆ ನಡೆಸಿದರು. ಗ್ರಾಮ ಪಂಚಾಯಿತಿ ಸದಸ್ಯ ಜನಾರ್ದನ ಪೂಜಾರಿ ಗೋಲಿಮಾರ್, ಸಂಘದ ಅಧ್ಯಕ್ಷ ಉಮೇಶ್ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.
SUDDI9 MEDIA NETWORK