ಉಡುಪಿ:- ಜೇಸಿಐ ವಲಯ 15 ರ ವತಿಯಿಂದ ಕಾಪುವಿನಲ್ಲಿ ನಡೆದ ವ್ಯವಹಾರ ಸಮ್ಮೇಳನದಲ್ಲಿ ವಲಯಾಧಿಕಾರಿ ಮತ್ತು ಜೇಸಿಐ ಉಡುಪಿ ಸಿಟಿ ಇದರ ನಿಕಟಪೂರ್ವ ಅದ್ಯಕ್ಷ,ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ರವರನ್ನು ವಲಯಾದ್ಯಕ್ಷ ಸಂತೋಷ್ ಜಿ ಯವರು ಸನ್ಮಾನಿಸಿ ಗೌರವಿಸಿದರು.ಈ ಸಚಿದರ್ಭದಲ್ಲಿ ನಿಕಟಪೂರ್ವ ವಲಯಾದ್ಯಕ್ಷ ಸಂದೀಪ್ ಕುಮಾರ್,ವ್ಯವಹಾರ ನಿರ್ದೇಶಕ ರತ್ನಾಕರ ಇಂದ್ರಾಳಿ,ಅನಿಲ್ ಕುಮಾರ್,ರಾಕೇಶ್ ಕುಂಜೂರು ವಲಯಾಧಿಕಾರಿಗಳು ಭಾಗವಹಿಸಿದ್ದರು.

