ಬಂಟ್ವಾಳ : ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಉಜಿರೆ ಎಸ್‍ಡಿಎಂ ಕಾಲೇಜು ವಿದ್ಯಾರ್ಥಿ ಶೌಕತ್ ಅಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಇವರು ರಾಜ್ಯಮಟ್ಟದ ತಂಡದಲ್ಲಿ ಆಡುವ ಅವಕಾಶವನ್ನು ತಮ್ಮದಾಗಿಸಿಕೊಂಡಿದ್ದಾರೆ., ಪಾಣೆಮಂಗಳೂರು ಎಸ್‍ಎಲ್‍ಎನ್‍ಪಿ, ಮೊಡಂಕಾಪು ಕಾರ್ಮೆಲ್ ಕಾನ್ವೆಂಟ್ ಹಾಗೂ ತುಂಬೆ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುವ ಇವರು ಪಾಣೆಮಂಗಳೂರು ಸಮೀಪದ ನೆಹರುನಗರ ನಿವಾಸಿ ಮುಹಮ್ಮದ್ ಹನೀಫ್ ಹಾಗೂ ಸಬೀನಾ ಬೇಗಂ ದಂಪತಿಯ ಪುತ್ರ.

Shoukath Ali

By Suddi9

Leave a Reply

Your email address will not be published. Required fields are marked *