ವಿಟ್ಲ ಶ್ರೀ ಭಗವತಿ ದೇವಸ್ಥಾನದಲ್ಲಿ ಯಕ್ಷ ಭಾರತ ಪ್ರತಿಷ್ಠಾನದ ವತಿಯಿಂದ ಎರಡು ವರ್ಷದ ಹಿಂದೆ ಅಳಿಕೆ ಸತ್ಯ ಸಾಯಿ ವಿದ್ಯಾ ಸಂಸ್ಥೆಯ ಯೋಗ ಗುರು ಆನಂದ ಶೆಟ್ಟಿ ನೇತೃತ್ವದಲ್ಲಿ ಪ್ರಾರಂಭಗೊಂಡ ಯೋಗಾಸನ ಮತ್ತು ಪ್ರಾಣಾಯಾಮ ಶಿಬಿರವು ಮೂರನೇ ವರ್ಷಾಚರಣೆಯಲ್ಲಿದೆ. ಈ ಶಿಬಿರದಲ್ಲಿ ನೂರಾರು ಜನ ಯೋಗಾಸನ ಮತ್ತು ಪ್ರಾಣಾಯಾಮದ ಪ್ರಯೋಜನೆ ಪಡೆದಿರುತ್ತಾರೆ.

