ಅಮ್ಮುಂಜೆ: ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಬೆಂಜನಪದವಿನಲ್ಲಿ ಹಿಂದೂರುದ್ರಭೂಮಿಯ ಉದ್ಘಾಟನೆಯನ್ನು ಅರಣ್ಯ ಸಚಿವ ರಮಾನಾಥ ರೈ ಅವರು ನೆರವೇರಿಸಿದರು. ಬಂಟ್ವಾಳ ತಾ.ಪಂ ಅಧ್ಯಕ್ಷ ಚಂದ್ರಹಾಶ ಕಕೇರಾ, ಜಿ.ಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತಾ.ಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಅಮ್ಮುಂಜೆ ಗ್ರಾ.ಪಂ.ಅಧ್ಯಕ್ಷೆ ಪ್ರೇಮಲತಾ, ತಾ.ಪಂ ಸದಸ್ಯ ಶಿವಪ್ರಸಾದ್ ಕನಪಾಡಿ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
