ಬಂಟ್ವಾಳ: ಶ್ರೀ ಸದಾಶಿವ ದೇವಸ್ಥಾನ ಈಶ್ವರಮಂಗಲ ಸಜೀಪ ಇಲ್ಲಿ ವರ್ಷಂಪ್ರತಿಯಂತೆ ಶ್ರೀ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ವಿಶೇಷ ಪೂಜೆ, ಕಲ್ಪೋಕ್ತ ಪೂಜೆ, ಪ್ರಸನ್ನ ಪೂಜೆ, ಮಹಾಮಂಗಳಾರತಿ ಅನ್ನದಾನ ನಡೆಯಿತು. ಈ ಸಂದರ್ಭ ಆಡಳಿತ ಸಮಿತಿಯ ದೇವಿಪ್ರಸಾದ್ ಪೂಂಜಾ, ಎಂ.ಸುಬ್ರಹ್ಮಣ್ಯ ಭಟ್, ಸುಬ್ರಾಯ ಜೊಶಿ, ರಮೇಶ್, ಕೃಷ್ಣ ಹೊಳ್ಳ, ರಾಮಕೃಷ್ಣ ಕಾರಂತ ಮೊದಲಾದವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *