ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಳದ ಜೀರ್ಣೋದ್ದಾರದ ಅಂಗವಾಗಿ ಅ.5ರಂದು ಬೆಳಗ್ಗೆ 8.30ಕ್ಕೆ ದೇವಸ್ಥಾನದಲ್ಲಿ ಶ್ರೀ ಉಳ್ಳಾಕ್ಲು ಮಗೃಂತಾಯಿ ಹಾಗೂ ಐವರು ದೈವಗಳ ಅನುಜ್ಞ ಕಲಶ ಹಾಗೂ ಧನ್ವಂತರಿ ಹೋಮ ಮತ್ತು ಸಂಜೀವಿನಿ ಮೃತ್ಯುಂಜಯ ಹೋಮವು ಜರುಗಲಿದೆ. ಎಂದು ದೇವಳದ ಪ್ರಕಟನೆ ತಿಳಿಸಿದೆ.
SUDDI9 MEDIA NETWORK