ದ .ಕ ಜಿ ಪಂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಗನ್ನಾಥ ಕಾಸರಗೋಡು, ಸರ್ವಶಿಕ್ಷಣ ಅಭಿಯಾನದ ಬಾಬು ನಾಯ್ಕ, ಮುಖ್ಯ ಶಿಕ್ಷಕ ವಿಶ್ವನಾಥ ಗೌಡ, ಸಹಶಿಕ್ಷಕರು, ಮಕ್ಕಳು ಮತ್ತು ಪೋಷಕರು ಉಪಸ್ಥಿತರಿದ್ದರು.
SUDDI9 MEDIA NETWORK