ಕೈಕಂಬ :62ನೇ ಕನ್ನಡ ರಾಜ್ಯೋತ್ಸವ ಆಚರಣೆಯು ಅವರ್ ಲೇಡಿ ಆಫ್ ಪೊಂಪೈ ಆಂಗ್ಲ ಮಾಧ್ಯಮ ಶಾಲೆ ಕೈಕಂಬ ಇಲ್ಲಿ ನಡೆಯಿತು. ಶಾಲಾ ಮುಖ್ಯ ಶಿಕ್ಷಕ ಮಹೇಶ್ ಶೆಟ್ಟಿ ಧ್ವಜಾರೋಹಣ ಮಾಡಿ ಕನ್ನಡ ರಾಜ್ಯೋತ್ಸವದ ಆಚಾರಣೆಯ ಮಹತ್ವವನ್ನು ತಿಳಿಸಿದರು. ವಿದ್ಯಾಥಿಗಳಿಂದ ಸಮೂಹ ಗಾಯನ ಭಾಷಣ ನಡೆಯಿತು. ಮುಖ್ಯ ಶಿಕ್ಷಕಿ ಸ್ವರ್ಣಲತಾ ಸ್ವಾಗತಿಸಿ ನೀತಾ ವಂದಿಸಿದರು. ಶಂಕರಿ ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಾಜರಿದ್ದರು.

