ಕೈಕಂಬ: ಕಂದಾವರ ಬೈಲ್ ತೇಂಜ ಕೂಸ ಮಡಿವಾಳ ( 74) ಅವರು ಮನೆಯ ಹತ್ತಿರದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.
ವಿಪರೀತ ಕುಡಿತದ ಚಟವಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಬಜಪೆ ಪೋಲಿಸರು ಸ್ಥಳಕಾಗಮಿಸಿ ಮಹಜರು ನಡೆಸಿದ್ದಾರೆ.

By suddi9

Leave a Reply

Your email address will not be published. Required fields are marked *