ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಣಿನಾಲ್ಕೂರು ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಮಾಹಿತಿ ಜಾಗ್ರತಿ ಕಾರ್ಯಗಾರ ನಡೆಯಿತು. ಬಂಟ್ವಾಳ ಗ್ರಾಮಾಂತರ ಠಾಣೆ ಯ ಉಪನಿರೀಕ್ಷಕ ಪ್ರಸನ್ನ ಎಂ.ಎಸ್ ಕಾನೂನು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲೆ ಸ್ಮಿತಾ ಎ. ಉಪನ್ಯಾಸ ಕ ಮಾದವ ಉಪಸ್ಥಿತರಿದ್ದರು.
