ವಿಟ್ಲ: ದ ಕ ಜಿ ಪಂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯಂದು ಒಂದನೇ ತರಗತಿಯ ಸೀಮಾ ಧ್ವಜಾರೋಹಣ ನೆರವೇರಿಸಿದಳು. ಮಕ್ಕಳ ದಿನಾಚರಣೆ ಪ್ರಯುಕ್ತ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನ ಏರ್ಪಡಿಸಿ ಬಹುಮಾನ ನೀಡಲಾಯಿತು. ಮುಖ್ಯ ಶಿಕ್ಷಕ ವಿಶ್ವನಾಥ ಗೌಡ, ಸಹಶಿಕ್ಷಕರು ಮತ್ತು ಮಕ್ಕಳು ಭಾಗವಹಿಸಿದ್ದರು.

c d (1) c d (2)

By Suddi9

Leave a Reply

Your email address will not be published. Required fields are marked *