ಕೈಕಂಬ :ಶ್ರೀ ರಾಮಕೃಷ್ಣ ಪ್ರೌಢ ಶಾಲೆ, ಬಂಟ್ಸ್ ಹಾಸ್ಟೆಲ್ ಮಂಗಳೂರು ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ 2017 ರಲ್ಲಿ ತ್ಯಾಜ್ಯ ನಿರ್ವಾಹಣೆ ಹಾಗೂ ನೀರಿನ ಆಗರ ಸಂರಕ್ಷಣೆ ವಿಭಾಗದಲ್ಲಿ ಅವರ್ ಲೇಡಿ ಆಫ್ ಪೊಂಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕ್ಯಕಂಬ ಇದರ ವಿದ್ಯಾರ್ಥಿಗಳಾದ ಮನ್ವಿತ್ ಮತ್ತು ಧನುಷ್ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.

