ಮ0ಗಳೂರು : 2017-18ನೇ ಸಾಲಿನ ದ್ವಿತೀಯ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ, ಕಾರ್ಯಕ್ರಮಗಳ (20 ಅಂಶ ಕಾರ್ಯಕ್ರಮಗಳು ಸೇರಿದಂತೆ) ಸಮೀಕ್ಷಾ ಸಭೆಯು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನವೆಂಬರ್ 30 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
