ವಿಟ್ಲ:  ವಿಠಲ ವಿದ್ಯಾ ಸಂಘದ ವಾರ್ಷಿಕ ಕ್ರೀಡಾ ಕೂಟವನ್ನು ಸಂಘದ ಹಿರಿಯ ವಿದ್ಯಾರ್ಥಿ ರಾಷ್ಟ್ರ ಮಟ್ಟದ ವಾಲಿಬಾಲ್ ಆಟಗಾರ ಶ್ರೀನಿವಾಸ ಗೌಡ ಉದ್ಘಾಟಿಸಿದರು. ಕೋಡಪದವು ದ ಕ ಜಿ ಪಂ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ರಾಜೇಂದ್ರ ಧ್ವಜಾರೋಹನ ನೆರವೇರಿಸಿದರು. ನಿವೃತ್ತ ಅಧ್ಯಾಪಕ ಪದ್ಮಯ್ಯ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.SHV_3055

SHV_3051ಕೋಡಪದವು ಶಾಲಾ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಉಮ್ಮರ್ ಫಾರುಕ್, ಅಧ್ಯಾಪಕರುಗಳಾದ ಶಂಕರನಾರಾಯಣ ಪ್ರಸಾದ್ ಮತ್ತು ಸುಬ್ರಹ್ಮಣ್ಯ ಭಟ್ ವೇದಿಕೆಯಲ್ಲಿ ಉಪಸ್ತಿತರಿದ್ದರು. ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ಸ್ವಾಗತಿಸಿದರು. ಮುಖ್ಯ ಆಇಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್ ವಂದಿಸಿದರು. ಉಪನ್ಯಾಸಕ ಶಂಕರನಾರಾಯಣ ಭಟ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರು, ಶಿಕ್ಷಕರು ಮತ್ತು ಮಕ್ಕಳು ಭಾಗವಹಿಸಿದ್ದರು.ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ಸ್ವಾಗತಿಸಿದರು. ಮುಖ್ಯ ಆಇಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್ ವಂದಿಸಿದರು. ಉಪನ್ಯಾಸಕ ಶಂಕರನಾರಾಯಣ ಭಟ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರು, ಶಿಕ್ಷಕರು ಮತ್ತು ಮಕ್ಕಳು ಭಾಗವಹಿಸಿದ್ದರು.

By suddi9

Leave a Reply

Your email address will not be published. Required fields are marked *