ಬಂಟ್ವಾಳ: ತಾಲೂಕಿನಲ್ಲಿ ನಡೆಯುವ ಶ್ರೀಕೃಷ್ಣಷ್ಟಾಮಿ ಮತ್ತು ಗಣೇಶ ಚತುರ್ಥಿಯ ಪ್ರಯುಕ್ತ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬಂಟ್ವಾಳ ನಗರಠಾಣೆಯಲ್ಲಿ ಉಪನಿರೀಕ್ಷಕ ನಂದಕುಮಾರ್ ನೇತೃತ್ವದಲ್ಲಿ ಶಾಂತಿ ಸಭೆ ನಡೆಯಿತು.
SUDDI9 MEDIA NETWORK