ಬಂಟ್ವಾಳ: ಬಂಟ್ವಾಳ ತಾಲೂಕಿನ ಅಧಿಕಾರಿಗಳ ಮಾಸಿಕ ಕೆಡಿಪಿ ಸಭೆ ತಾಲೂಕು ಪಂಚಾಯತ್ ನ ಎಸ್ ಜಿ ಆರ್ ಎಸ್ ವೈ ಸಭಾಂಗಣದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಶ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಸಭೆಯಲ್ಲಿ ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರಾ, ತಾ.ಪಂ.ಕಾರ್ಯನಿರ್ವಾಹಣಾಧಿಕಾರಿ ಸಿಪ್ರಿಂಯಾನ್ ಮಿರಾಂಡ ಉಪಸ್ಥಿತರಿದ್ದರು.

