ಬೆಂಗಳೂರು: ಹಿರಿಯ ಪತ್ರಕರ್ತ ಮತ್ತು ಹಾಯ್ ಬೆಂಗಳೂರು ಪತ್ರಿಕೆಯ ಹಿರಯ ಸಿಬ್ಬಂದಿ ಸುನೀಲ್ ಹೆಗ್ಗರವಳ್ಳಿ ಅವರ ಕೊಲೆಗೆ ಸುಫಾರಿ ನೀಡಿದ ಹಿನ್ನೆಲೆ ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆಯನ್ನು ಸಿಸಿಬಿ ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ.
ಇದೀಗ ರವಿ ಬೆಳಗೆರೆ ವಿರುದ್ಧ ಸಿಸಿಬಿ ಎಸಿಪಿ ಸುಬ್ರಹ್ಮಣ್ಯ ನೇತೃತ್ವದಲ್ಲಿ ಎಫ್ ಐ ಆರ್ ದಾಖಲಾಗಿದೆ.

