ಕೈಕಂಬ: ಮಾತೃಭೂಮಿ ಸೇವಾ ಪ್ರತಿಷ್ಠಾನದ ಸಮಾವೇಶವು ತೊಕ್ಕೊಟ್ಟು ಗಟ್ಟಿ ಸಮಾಜ ಭವನದಲ್ಲಿ ಭಾನುವಾರ ಜರುಗಲಿದೆ. ಸಭಾಕಾರ್ಯಕ್ರಮದಲ್ಲಿ ಶ್ರೀ ಕಟೀಲು ಲಕ್ಷ್ಮೀನಾರಾಯಣ ಆಸ್ರಣ್ಣ ಆಶೀರ್ವಚನ ನೀಡಲಿದ್ದಾರೆ.

ಮಂಗಳೂರು ಲೋಕ ಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ಉದ್ಘಾಟನೆ ಮಾಡಲಿದ್ದಾರೆ. ಮಾತೃಭೂಮಿ ಸೇವಾ ಪ್ರತಿಷ್ಠಾನ ಜಿಲ್ಲಾ ಅಧ್ಯಕ್ಷಕೆ.ಟಿ.ಸುವರ್ಣ, ಗ್ರಾಮ ವಿಕಾಸದ ಪರಿಕಲ್ಪನೆಯ ಖ್ಯಾತ ಶಿಕ್ಷಣ ತಜ್ಞರುಮತ್ತು ತರಭೇತಿದಾರ ಪ್ರೋ/ಸಿದ್ದು ಯಾಪಲಪರವಿ ಭಾಗವಹಿಸಲಿದ್ದಾರೆ.

By suddi9

Leave a Reply

Your email address will not be published. Required fields are marked *