ವಿಟ್ಲ: ಇಲ್ಲಿನ ಮಾಣಿಲ ಶ್ರೀ ಧಾಮ ಶ್ರೀ ಮಹಾಲಕ್ಷ್ಮೀ ಕೇತ್ರದಲ್ಲಿ ಶ್ರೀ ಮೋಹನ ದಾಸ ಪರಮಹಂಸ ಸ್ವಾಮೀಜಿ ಮಾರ್ಗದರ್ಶನದಲ್ಲಿ 2018ರ ಫೆ.18ರಿಂದ 21ರವೆಗೆ ಅಷ್ಟಪವಿತ್ರ ನಾಗಮಂಡಲೋತ್ಸವ ನಡೆಯಲಿದ್ದು, ಫೆ.19 ರಂದು ಪ್ರತಿಷ್ಠಾ ವರ್ಧಂತ್ಯುತ್ಸವ ಆಯೋಜಿಸಲಾಗಿದೆ.

ಈ ಹಿನ್ನೆಲೆ ಮಾಣಿಲ ಕ್ಷೇತ್ರದಲ್ಲಿ ಡಿ.17ರಂದು ಬೆಳಗ್ಗೆ 10ಕ್ಕೆ ಪೂರ್ವಭಾವಿ ಸಭೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

By Suddi9

Leave a Reply

Your email address will not be published. Required fields are marked *