ಬಂಟ್ವಾಳ: ಇಲ್ಲಿನ ಬಿ.ಸಿ.ರೋಡ್ ಕಾಲಾಮಂದಿರದಲ್ಲಿ ಆಯೋಜಿಸಿದ್ದ ಡಾ.ಏರ್ಯ ಸಾಹಿತ್ಯ ಸಂಭ್ರಮಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಶನಿವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಡಾ.ಬಿ.ಎ.ವಿವೇಕ್ ರೈ, ಬಸ್ತಿ ವಾಮನ ಶೆಣೈ, ಡಾ. ಏರ್ಯ ಲಕ್ಷ್ಮೀ ನಾರಾಯಣ ಆಳ್ವ, ಕೆ.ಮೋಹನ್ ಆಳ್ವ, ವಿಶ್ವ ನಾಥ ಬಂಟ್ವಾಳ, ಎ.ಸಿ. ಭಂಡಾರಿ, ಕೆ.ಸೇಸಪ್ಪ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.





