ಬೆಂಗಳೂರು: ಪ್ರಾಧಾನಿ ಮೋದಿಯವರ ಆಡಳಿತವನ್ನು ದೇಶದ ಜನತೆ ಒಪ್ಪಿಕೊಂಡಿದ್ದಾರೆಂಬುದಕ್ಕೆ ಗುಜರಾತ್ ಚುನಾವಣಾ ಫಲಿತಾಂಶ ಪ್ರಮುಖ ನಿದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಗುಜರಾತ್ ಚುನಾವಣೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಸಿರುವ ಅವರು, ಗುಜರಾತ್ ಚುನಾವಣಾ ಫಲಿತಾಂಶ ರಾಜ್ಯದ ಮೇಲೆ ಪರಿಣಾಮ ಬೀರಲಿದ್ದು, ಮುಂದಿನ ದಿನಗಲಲ್ಲಿ ಕರ್ನಾಟನಕವನ್ನು ಗುಜರಾತ್ ಮಾದರಿ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ಆರೆ.

