ಧಾರವಾಡ: ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಕೆಲಗೇರಿ ಕೆರೆಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಇಲ್ಲಿನ ಮರಾಠಾ ಕಾಲನಿಯ ದೀಪಕ ಕುಡ್ಲಣ್ಣವರ (22) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.

ದೀಪಕ ಡೆತ್ ನೋಟ್ ಬರೆದ ಬಳಿಕ ತನ್ನ ಕೈಯನ್ನು ಕುಯ್ದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹ ಇನ್ನೂ ಸಿಕ್ಕಿಲ್ಲ ಎಂದು ಉಪನಗರ ಠಾಣೆ ಇನಸ್ಪೆಕ್ಟರ್ ಮೋತಿಲಾಲ್ ಪವಾರ ಮಾಹಿತಿ ನಿಡಿದ್ದಾರೆ.

ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಮೃತಕ್ಕಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

By Suddi9

Leave a Reply

Your email address will not be published. Required fields are marked *