ಪೊಳಲಿ :ಕರಿಯಂಗಳ ಗ್ರಾಮದ ಬಡಕಬೈಲು ಮಣಿಕಂಠಪುರದ ಕೆಳಗಿನ ರಸ್ತೆಯ ಅಭಿವೃದ್ಧಿಗೆ ಬಿಡುಗಡೆಯಾದ ರೂ.10ಲಕ್ಷ ವೆಚ್ಚದ ಕಾಮಗಾರಿಯ ಶಿಲಾನ್ಯಾಸವನ್ನು ಅರಣ್ಯ ಪರಿಸರ ಜೈವಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಥ.ರೈ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ತುಂಬೆ,ಕರಿಯಂಗಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷಉಮೇಶ್ ಆಚಾರ್ಯ,ಚಂದ್ರಹಾಸ್ ಪಲ್ಲಿಪಾಡಿ, ಯೋಗೀಶ್ ಪೂಜಾರಿ,ಬಸೀರ್ ಬಡಕಬೈಲ್ ಮತ್ತಿತರರು ಉಪಸ್ಥಿತರಿದ್ದರು.

