accident-f25

ಹುಬ್ಬಳ್ಳಿ: ಆಟೋಗೆ ಮಿನಿ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಮೂವರಿಗೆ ಗಾಯಗಳಾದ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿ 4ರ ಕಾರವಾರ ರಸ್ತೆಯಲ್ಲಿರುವ ಅಂಚಟಗೇರಿ ಸೇತುವೆ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಮೃತರನ್ನು ಬಿಬಿಜಾನ್ ಬಿಜಾಪೂರಿ (42) ಮತ್ತು ಸೈದಮ್ಮಾ ರಾಯಚೂರು (60) ಎಂದು ಗುರುತಿಸಲಾಗಿದ್ದು, ಗಾಯಾಳುಗಳಾದ  ಬಿಬಿ ಆಯಿಸಾ, ರೇಶ್ಮಾ, ಮೊಹ್ಮದ್ ರಫೀಕ್ ಅವರನ್ನು ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಿನಿ ಲಾರಿ ಮುಂದಿನ ಲಾರಿಯನ್ನು ಓವರ್ ಟೆಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ ಆಟೋಗೆ ಢಿಕ್ಕಿ‌ ಹೊಡೆದ ಪರಿಣಾಮ ಆಟೋದಲ್ಲಿದ್ದ

ಈ ಬಗ್ಗೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By Suddi9

Leave a Reply

Your email address will not be published. Required fields are marked *