ಬಡಕಬೈಲು: ಇಲ್ಲಿನ ಕಲಾಶ್ರೀ ಮಿತ್ರ ಬಳಗ, ಮಹಿಳಾ ಬಳಗ ಹಾಗೂ ಮಾತೃಭೂಮಿ ಸೇವಾ ಪ್ರತಿಷ್ಠಾನ ಸಂಯುಕ್ತಾಶ್ರಯದಲ್ಲಿ ಡಿ.24ರಂದು ಬೆಳಗ್ಗೆ 10ಕ್ಕೆ ‘ಸಾಮೂಹಿಕ ಸತ್ಯನಾರಾಯಣ ಪೂಜೆ’ ವ್ಯಾಪ್ತಿಯಲ್ಲಿ ನಡೆಯಲಿದೆ.
ಅಂದು ನಡೆಯುವ ಪೂಜೆ ಕಾರ್ಯಕ್ರಮದಲ್ಲಿ ಎಲ್ಲಾ ಭಕ್ತಾಭಿಮಾನಿಗಳು ಭಾಗವಹಿಸಬೇಕೆಂದು ಪ್ರಕಟನೆ ಕೋರಿದೆ.
