ವಿಟ್ಲ:ವೆಸ್ಟರ್ನ್ ಇನ್‍ಸ್ಟಿಟ್ಯೂಟ್ ಮತ್ತು ಮಾರ್ಷಲ್ ಆಟ್ರ್ಸ್ ಇವರ ವತಿಯಿಂದ ನಡೆಸಿದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಟ್ಲದ ಸತೀಶ್ ಮತ್ತು ಪುನೀತ ದಂಪತಿ ಪುತ್ರ, ವಿಟ್ಲ ಬಸವನಗುಡಿ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 2 ನೇತರಗತಿ ವಿದ್ಯಾರ್ಥಿ ಚಮನ್ ಸತೀಶ್ ಗುಂಪು ಕಟಾ ವಿಭಾಗದಲ್ಲಿ ಪ್ರಥಮ ಮತ್ತು ವೈಯಕ್ತಿಕ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಇವರು ಕರಾಟೆ ಶಿಕ್ಷಕ ಮಾಧವ ಅಳಿಕೆಯವರ ಶಿಷ್ಯ.chaman sathish

By suddi9

Leave a Reply

Your email address will not be published. Required fields are marked *