26Shekar

ಕೈಕಂಬ: ಬೈಲು ತೇಂಜ ಕೆ.ಶೇಖರ ಶೆಟ್ಟಿ ಅನಾರೋಗ್ಯದಿಂದ ಬುಧವಾರ ಸ್ವಗೃಹದಲ್ಲಿ ಬುಧವಾರ ನಿಧನರಾಗಿದ್ದಾರೆ.

ಪ್ರಗತಿಪರ ಕೃಷಿಕರಾಗಿದ್ದ ಶೇಖರ ಅವರು ಕಂದಾವರ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ  ಮುಖ್ಯೋಪಾಧ್ಯಯರಾಗಿದ್ದು, ಉತ್ತಮ ಶಿಕ್ಷಕ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಗನರಾಗಿದ್ದಾರೆ.

ಯಕ್ಷಗಾನ, ನಾಟಕ ರಂಗದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಶೇಕರ ಅವರು, ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ಪತ್ನಿ, ಮೂರು ಗಂಡು, ಒಂದು ಹೆಣ್ಣು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

By suddi9

Leave a Reply

Your email address will not be published. Required fields are marked *