ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ 2018ರ ಜ.6 ರಂದು ಬೆಳಗ್ಗೆ 10:30ಕ್ಕೆ ಉರ್ವ ಚರ್ಚ್ ಸಭಾಂಗಣದಲ್ಲಿ ಆಯೋಜಿಲಾಗಿದೆ.

ಈ ವೇಳೆ 2016-17ನೆ ಸಾಲಿನ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಮತ್ತು ಅದಕ್ಕಿಂತ ಅಧಿಕ ಅಂಕಗಳಿಸಿದ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳನ್ನು ಗೌರವಿಸಲಾಗುವುದು.

ಅರ್ಹ ವಿದ್ಯಾರ್ಥಿಗಳ ಬಗ್ಗೆ ಅಂಕ ಪಟ್ಟಿಯ ನಕಲು ಪ್ರತಿಯ ದಾಖಲೆ ಸಹಿತ 2018ರ ಜ.2ರಂದು ಸಂಜೆ 4ಗಂಟೆಯ ಒಳಗಾಗಿ ಪ್ರೆಸ್ ಕ್ಲಬ್‍ಗೆ ಮಾಹಿತಿ ನಿಡಬೇಕು. ಹೆಚ್ಚಿನ ಮಾಹಿತಿಗಾಗಿ ಪ್ರೆಸ್ ಕ್ಲಬ್ (ದೂರವಾಣಿ ಸಂಖ್ಯೆ: 0824-2450111) ಸಂಪರ್ಕಿಸಬಹುದು ಎಂದು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಡಾ. ರೊನಾಲ್ಡ್ ಅನಿಲ್ ಫೆರ್ನಾಂಡಿಸ್ ಪ್ರಕಟನೆಯಲ್ಲಿ ಕೋರಿದ್ದಾರೆ.

 

By suddi9

Leave a Reply

Your email address will not be published. Required fields are marked *