ಬಂಟ್ವಾಳ: ತಾಲೂಕು ಮಟ್ಟದ ಅಧಿಕಾರಿಗಳ ಮಾಸಿಕ ಕೆಡಿಪಿ ಸಭೆ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ಎಸ.ಜಿ.ಆರ್.ಎಸ್. ವೈ ಸಭಾಂಗಣದಲ್ಲಿ ನಡೆಯಿತು. ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ. ಬಂಗೇರ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಉಪಸ್ಥಿತರಿದ್ದರು .
