Karnataka-High-Court

ಬೆಂಗಳೂರು: ದ.ಕ. ಜಿಲ್ಲಾಧಿಕಾರಿ ಹಿಂಜಾವೇ ಜಿಲ್ಲಾಧ್ಯಕ್ಷ ರತ್ನಾಕರ ಶೆಟ್ಟಿಗೆ ವಿಧಿಸಿದ್ದ ಗರಿಪಾರು ಆದೇಶಕ್ಕೆ ರಾಜ್ಯ ಹೈಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ.

ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಅವರು ವಿವಿಧ ಪ್ರಕರಣಗಳನ್ನು ಎದುರಿಸುತ್ತಿದ್ದ ರತ್ನಾಕರ್ ಗೆ ಡಿ.31ರಂದು ಗಡಿಪಾರು ಆದೇಶವನ್ನು ವಿಧಿಸಿದ್ದರು. ಇದನ್ನು ಪ್ರಶ್ನಿಸಿ ರತ್ನಾಕರ್ ಹೈಕೋರ್ಟಿಗೆ ಆಕ್ಷೇಪ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಕೋರ್ಟ್ ಗರಿಪಾರು ಆದೇಶಕ್ಕೆ ತಡೆಯಾಜ್ಞೆ ವಿಧಿಸಿದೆ.

By Suddi9

Leave a Reply

Your email address will not be published. Required fields are marked *