ಬಂಟ್ವಾಳ: ಲಾರಿ ಹಾಗೂ ಬಸ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರು ಪ್ರಣಾಪಾಯದಿಂದ ಪಾರಾದ ಘಟನೆ ಬಂಟ್ವಾಳ ಸಮೀಪದ ಅಂಚಿಕಟ್ಟೆಯಲ್ಲಿ ಬುಧವಾರ ನಡೆದಿದೆ.
ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಬರುತ್ತಿದ್ದ ಲಾರಿ ಹಾಗೂ ಧರ್ಮಸ್ಥಳದಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಬಸ್ ಢಿಕ್ಕಿಯಾಗಿದ್ದು, ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರು ಅದೃಷ್ಟದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

