ಮಣಿಪಾಲದ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇದೇ ದಿನಾಂಕ.08.01.2018 ರಿಂದ 13.01.2018 ರವರೆಗೆ ಪೂರ್ವಾಹ್ನ 9.00 ರಿಂದ ಅಪರಾಹ್ನ 4.00 ರವರೆಗೆ ಮೂಲವ್ಯಾಧಿಗೆ ಉಚಿತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಗುದದ್ವಾರದಲ್ಲಿ ರಕ್ತಸ್ರಾವ ಹಾಗೂ ನೋವು ಮುಂತಾದ ತೊಂದರೆಗಳಿರುವ ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು  ತಿಳಿಸಿದೆ.

By suddi9

Leave a Reply

Your email address will not be published. Required fields are marked *