124

ಮಂಗಳೂರು: ನಗರದ ಖಾಸಗಿ ಕಾಲೇಜೊಂದರಲ್ಲಿ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ರಾಜ್ಯಪಾಲ ವಜುಭಾಯಿ ವಾಲಾ ಜ.20ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

ಈ ಹಿನ್ನೆಲೆ ರಾಜ್ಯಪಾಲರು ನಗರಕ್ಕೆ ಆಗಮಿಸಲಿದ್ದು, ಪೊಲೀಸ್ ಇಲಾಖೆ ಸುಗಮ ಸಂಚಾರಕ್ಕೆ ತಯಾರಿ ನಡೆಸಿದೆ.

By Suddi9

Leave a Reply

Your email address will not be published. Required fields are marked *