85555

ಅಡ್ಡೂರು: ಫೈವ್ ಸ್ಟಾರ್ ಯಂಗ್ ಬಾಯ್ಸ್ ಅಡ್ಡೂರು ನೂತನ ಕಟ್ಟಡ ಉದ್ಘಾಟನೆ ಫೆ.4ರಂದು ನಡೆಯಲಿದ್ದು, ಇದರ ಅಂಗವಾಗಿ ಜ.28ಕ್ಕೆ ಫೈವ್ ಸ್ಟಾರ್ ಯಂಗ್ ಬಾಯ್ಸ್ ಅಡ್ಡೂರು ಹಾಗೂ ಲಯನ್ಸ್ ಕ್ಲಬ್ ಕೈಕಂಬ ಸಯುಂಕ್ತಾಶ್ರಯದಲ್ಲಿ ದೇರಳಕಟ್ಟೆ ಯೇನೆಪೋಯ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸಹಯೋಗದಿಂದ “ಉಚಿತ ವೈದ್ಯಕೀಯ ಹಾಗೂ ಮಧುಮೇಹ ತಪಾಸಣಾ ಶಿಬಿರ ಇಲ್ಲಿನ ಅಲ್ ಮದ್ರಸತುಲ್ ಬದ್ರಿಯಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 10ರಿಂದ ನಡೆಯುವ ಶಿಬಿರದಲ್ಲಿ ಗ್ರಾಮಸ್ಥರು ಹಾಗೂ ಪರ ಗ್ರಾಮಸ್ಥರು ಪಾಲ್ಗೊಳ್ಳಬೇಕು ಎಂದು ಫೈವ್ ಸ್ಟಾರ್ ಯಂಗ್ ಬಾಯ್ಸ್ ಅಡ್ಡೂರು ಅಧ್ಯಕ್ಷ ಹಬೀಬ್ ಕಟ್ಟಪುಣಿ ಪ್ರಕಟನೆಯಲ್ಲಿ ಕೋರಿದ್ದಾರೆ.

By Suddi9

Leave a Reply

Your email address will not be published. Required fields are marked *