ಬಂಟ್ವಾಳ : ಪುರಸಭಾ ವ್ಯಾಪ್ತಿಯ ವಾರ್ಡ್ ನಂ.16ರ ಶಾಂತಿ ಅಂಗಡಿ ಎಲ್‍ಐಸಿ ಬಳಿಯ ಕಾಂಕ್ರೀಟ್ ರಸ್ತೆ , ಅದ್ದೇಡಿ 2ನೇ ಅಡ್ಡ ರಸ್ತೆ ಹಾಗೂ ತಾಳಿಪಡ್ಪು ಟಿಪ್ಪು ರಸ್ತೆ ತಡೆಗೋಡೆ ಕಾಂಕ್ರಿಟೀಕರಣ ರೂ.30ಲಕ್ಷ ವೆಚ್ಚದ ಕಾಮಗಾರಿಯ ಉದ್ಘಾಟನೆಯನ್ನು ಅರಣ್ಯ ಪರಿಸರ ಜೈವಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು.KAR_5031

ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಬೂಡಾ ಅಧ್ಯಕ್ಷ ಸದಾಶಿವ ಬಂಗೇರಾ, ಪುರಸಭಾ ಸದಸ್ಯ ಮಹಮ್ಮದ್ ಶರೀಫ್, ಪ್ರಮುಖರಾದ ಮಹಮ್ಮದ್ ನಂದಾವರ, ಹಸೈನಾರ್, ಮಹಮ್ಮದ್ ಆಲಿ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *