ಮಂಗಳೂರು: ಇತ್ತೀಚೆಗೆ ನಗರದಲ್ಲಿ ದುಷ್ಕರ್ಮಿಗಳಿಂದ ಹತ್ಯೆ ಗೀಡಾದ ದೀಪಕ್ ರಾವ್ ಹಾಗೂ ಬಶೀರ್ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿಯನ್ನು ಬುಧವಾರ ಬಂಧಿಸಲಾಗಿದೆ.
ದೀಪಕ್ ರಾವ್ ಪ್ರಕರಣಕ್ಕೆ ಆರು ಮಂದಿ ಹಾಗೂ ಬಶೀರ್ ಪ್ರಕರಣಕ್ಕೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
SUDDI9 MEDIA NETWORK