ಗುರುಪುರ ಸರಕಾರಿ ಪದವಿಪೂರ್ವ ಕಾಲೇಜಿನ ಗುರುಕೃಪ ಕಲಾ ಮಂದಿರದಲ್ಲಿ ಹಳೆ ವಿದ್ಯಾರ್ಥಿ ಸಂಘ ಗುರುಪುರ ಇದರ ಉದ್ಘಾಟನಾ ಸಮಾರಂಭವು ಜ.28 ಅದಿತ್ಯವಾರ ನಡೆಯಲಿದೆ.ಸಭಾ ಕಾರ್ಯಕ್ರಮದಲ್ಲಿ ಸಂಜೆ 3ಕ್ಕೆ ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ಕಾರ್ಯಕ್ರಮ.

4ಕ್ಕೆ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಗೌರವ ಸಮರ್ಪಣೆ. ಲಕ್ಕಿಡಿಪ್ ಡ್ರಾ. ಸಂಜೆ 6ಕ್ಕೆ “ಗುರುದಯ ತಂಡದ” ರಂಗ್‍ದ ಕಲಾವಿದೆರ್ ಗುರುಪುರ ಇವರಿಂದ ದಾಯೆ “ಬದ್ಕೆರಾಪುಜಿ ನಾಟಕ” ನಡೆಯಲಿದೆ.
